2016

ಬಿಆರ್ ಎಂಪಿಸಿ ಪಬ್ಲಿಕ್ ಶಾಲೆಯಲ್ಲಿ ಕ್ರೀಡಾಕೂಟ, ಬಹುಮಾನ ವಿತರಣೆ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ ಚೌಟ ಹೇಳಿದರು. ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ…


ಅಭಿವೃದ್ಧಿ ಅನುಷ್ಠಾನ ಸಂದರ್ಭ ಜನಪ್ರತಿನಿಧಿಗಳ ಕಡೆಗಣನೆ ಸಲ್ಲದು

ಪುರಸಭಾ ವ್ಯಾಪ್ತಿಯಲ್ಲಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತಗೊಂಡ ಸಂದರ್ಭ ಹಾಗೂ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಗೆ ಕನಿಷ್ಠ ಸೌಜನ್ಯಕ್ಕಾದರೂ ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೆ ಕಡೆಗಣಿಸಿರುವುದು ಅಕ್ಷಮ್ಯ ಎಂದು ಶನಿವಾರ…


2017 ಬಂಟ್ವಾಳಕ್ಕೆ ಅಭಿವೃದ್ಧಿಯ ವರ್ಷವಾಗುವುದೇ?

ಈ ವರ್ಷಾಂತ್ಯಕ್ಕೆ ಇಡೀ ಬಂಟ್ವಾಳ ಪುರಸಭಾ ವ್ಯಾಪ್ತಿಯ ರಚನಾತ್ಮಕ ಬದಲಾವಣೆ ಆಗುತ್ತದೆ ಎಂಬ ನಿರೀಕ್ಷೆ ಹುಟ್ಟಿತ್ತು. ಮೀಟಿಂಗ್ ನಲ್ಲಿ ಘೋಷಿಸುವುದಕ್ಕೂ ಪ್ರಾಕ್ಟಿಕಲ್ಗೂ ವ್ಯತ್ಯಾಸವಿದೆ. 2017 ಬಂಟ್ವಾಳಕ್ಕೆ ಅಭಿವೃದ್ಧಿಯ ವರ್ಷವಾಗುವುದೇ?


ಒಡಿಯೂರು ರಥೋತ್ಸವ- ತುಳುನಾಡು ಜಾತ್ರೆ ಪೂರ್ವಭಾವಿ ಸಭೆ ಇಂದು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ 2017ರ ಫೆಬ್ರವರಿ 5 ಮತ್ತು 6ರಂದು ನಡೆಯುವ ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆಯ ಪೂರ್ವಭಾವಿ ಸಭೆ ಡಿ.31ರಂದು ಮಧ್ಯಾಹ್ನ 3.30ಕ್ಕೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಕ್ತರು ಹೆಚ್ಚಿನ…ಸಚಿವ ರಮಾನಾಥ ರೈ ಇಂದಿನ ಪ್ರವಾಸ

ಬೆಳಗ್ಗೆ 9 ಗಂಟೆಗೆ ಮಂಗಳೂರು ಕರಾವಳಿ ಮೈದಾನದಲ್ಲಿ ಕರಾವಳಿ ಉತ್ಸವ ಅಂಗವಾಗಿ ನಡೆಯುವ ಹಾಕಿ ಕ್ರೀಡೋತ್ಸವ ಉದ್ಘಾಟನೆ. 10ಕ್ಕೆ ಕನ್ಯಾನ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಮಧ್ಯಾಹ್ನ 2.30ರಿಂದ ಸಂಜೆ 5.30ವರೆಗೆ ಬಂಟ್ವಾಳ ತಾಲೂಕಿನ…


ವಿದ್ಯಾಗಿರಿಯ ಬಿ.ಆರ್.ಎಂ.ಪಿ ಶಾಲೆಯಲ್ಲಿ ದಶಮಾನೋತ್ಸವದ ಸಂಭ್ರಮ

ಹೆತ್ತವರು ತಮ್ಮ ಮಕ್ಕಳೊಡನೆ ಸಮಯ ಕಳೆಯಲು ಸಿದ್ಧರಿರಬೇಕು. ಅವರನ್ನು ಪ್ರೀತಿ ವಾತ್ಸಲ್ಯಗಳಿಂದ ಪೋಷಿಸಿ, ಆದರೆ ನಿಮ್ಮ ಅತಿಯಾದ ಪ್ರೀತಿಯೇ ಅವರಿಗೆ ಮುಳುವಾಗಬಾರದು ಎಂದು ಕಣಚ್ಚೂರು ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಸಿ.ಹೆಚ್.ರಾಮಚಂದ್ರ ಭಟ್ ಹೇಳಿದರು. ಬಂಟ್ವಾಳ ವಿದ್ಯಾಗಿರಿಯ ಬಂಟ್ವಾಳ…


ಪಿಲಿತ ಪಂಜ’ ತುಳು ನಾಟಕ ಕೃತಿ ಲೋಕಾರ್ಪಣೆ

ನ್ಯಾಯವಾದಿ, ಯುವ ನಾಟಕಕಾರ ಶಶಿರಾಜ್ ರಾವ್ ಕಾವೂರ್ ರವರ ಹೊಸ ತುಳು ನಾಟಕ ‘ಪಿಲಿತ ಪಂಜ’ವನ್ನು ಹಿರಿಯ ಸಾಹಿತಿ, ಜಾನಪದ ವಿಧ್ವಾಂಸ  ಶ್ರೀ ಅಮೃತ ಸೋಮೇಶ್ವರ ರವರು ವಿಭಿನ್ನ ರೀತಿಯಲ್ಲಿ ಬಿಡುಗಡೆಗೊಳಿಸಿದರು. ಸಾಹಿತಿ ಅಮೃತ ಸೋಮೇಶ್ವರರ ನಿವಾಸ,…


ಅನ್ವೇಷಣಾ-2016 ರಾಜ್ಯಮಟ್ಟದ ಕಾರ್ಯಾಗಾರ ಸಮಾರೋಪ

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರಿಯಾಶೀಲರಾಗಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಅಭಿಪ್ರಾಯ ಪಟ್ಟರು. ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ  ಯುವವಾಹಿನಿ…


ಬಸ್ – ಬೈಕ್ ಡಿಕ್ಕಿ, ಸವಾರ ಗಾಯ

ಕುದ್ದುಪದವು ಜಂಕ್ಷನ್ ನಲ್ಲಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡಿದ್ದಾರೆ. ಅಡ್ಯನಡ್ಕ ಸಮೀಪ ಚೌರ್ಕಾಡು ನಿವಾಸಿ ಮಜೀದ್ ಗಾಯಗೊಂಡವರು. ವಿಟ್ಲದಿಂದ ಪಕಳಕುಂಜಕ್ಕೆ ತೆರಳಿತ್ತಿದ್ದ ಸರ್ಕಾರಿ ಬಸ್ಸು ಕುದ್ದುಪದವು ಜಂಕ್ಷನ್‌ನಲ್ಲಿ ತಿರುವ ಸಮಯ ಅಡ್ಯನಡ್ಕದಿಂದ…