ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಚಿತ್ರಕಲೆ ಕುರಿತು ಜನಜಾಗೃತಿ ವ್ಯವಸ್ಥಿತ ರೀತಿಯಲ್ಲಿ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದೆ.
ನವೆಂಬರ್ 18ರಿಂದ 20ವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿದಿ ಸಂದರ್ಭ ಏರ್ಪಡಿಸಲಾಗುವ ಚಿತ್ರಕಲಾ ಮೇಳಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಚಿತ್ರಕಲಾವಿದರು ತಮ್ಮ ಕಲಾಕಕೃತಿಗಳ ಪ್ರದರ್ಶನ, ಸ್ಥಳದಲ್ಲೇ ಮಾರಾಟ ಮಾಡಲು ಅವಕಾಶ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…