November 2016

ನೀರಿನ ಕನೆಕ್ಷನ್ ಅಕ್ರಮ ಸಕ್ರಮ

 ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಅಕ್ರಮ ನಲ್ಲಿ ಸಂಪರ್ಕ ಹೊಂದಿದ್ದರೆ ಸಕ್ರಮಗೊಳಿಸಲು ಇದು ಸಕಾಲ. ಡಿಸೆಂಬರ್ ಅಂತ್ಯದೊಳಗೆ ಸಕ್ರಮಗೊಳಿಸದೇ ಇದ್ದರೆ ಜನವರಿಯಿಂದ ಕಾದಿದೆ ದಂಡ. ಅದೂ ಕನೆಕ್ಷನ್ ಒಂದಕ್ಕೆ 10 ಸಾವಿರ ರೂಪಾಯಿ. ಬುಧವಾರ ನಡೆದ ಬಂಟ್ವಾಳ ಪುರಸಭಾ…


ಎಂಟು ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯನ್ನು 8 ವರ್ಷದ ಬಳಿಕ ಉಡುಪಿಯ ಕಟಪಾಡಿಯಲ್ಲಿ ಬುಧವಾರ ಪತ್ತೆ ಮಾಡುವಲ್ಲಿ ವಿಟ್ಲ ಪೊಲೀಸರ ತಂಡ ಯಶಸ್ವಿಯಾಗಿದೆ. ಬಂಟ್ವಾಳ ತಾಲೂಕು ಮೂಡಂಬೈಲು ನಿವಾಸಿ ಶಶಿಕಲಾ ರೈ (35) ಅವರಿಗೆ ಉಡುಪಿ ಕಟಪ್ಪಾಡಿ ನಿವಾಸಿ ಗಣೇಶ್…


ಚಿನ್ನ ಎಗರಿಸಿದ ಆರೋಪಿ ಬಂಧನ, ಮತ್ತೋರ್ವನಿಗೆ ಶೋಧ

ಬಂಟ್ವಾಳ: ಕಳ್ಳಿಗೆ ಗ್ರಾಮದ ತಡಂಬಿಲ ಶಾಲೆಯ ಬಳಿ ಮಹಿಳೆಯ ಕತ್ತಿನಿಂದ ಚಿನ್ನದ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದೆ. ಬೋಳಿಯಾರ್ ನಿವಾಸಿ ಅಬ್ದುಲ್ ನವಾಝ್(21) ಬಂಧಿತ…


ಇರಾದಲ್ಲಿ ಮಕ್ಕಳ ಗ್ರಾಮ ಸಭೆ

ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ವತಿಯಿಂದ 2016-17ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಯುವಕ ಮಂಡಲ ಇರಾ ಸಭಾಭವನದಲ್ಲಿ ನಡೆಯಿತು. ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ತಾಳಿತ್ತಬೆಟ್ಟು ವಿದ್ಯಾರ್ಥಿನಿ ಚೈತನ್ಯ ಅಧ್ಯಕ್ಷತೆ ವಹಿಸಿದ್ದರು. ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕು…


ಯುವವಾಹಿನಿಯಿಂದ ನೇತ್ರ ತಪಾಸಣಾ ಶಿಬಿರ

ಬಂಟ್ವಾಳ: ಪ್ರತಿಯೊಬ್ಬ ಪ್ರಜೆ ಮಾನಸಿಕ, ದೈಹಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕವಾಗಿ ಸ್ವಸ್ಥದಿಂದ  ಇದ್ದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮಂಗಳೂರು ಸರಕಾರಿ ವೆನ್‌ಲಾಕ್ ಆಸ್ಪತ್ರೆಯ ನೇತ್ರ ಚಿಕಿತ್ಸಕರಾದ ಶ್ರೀಧರ ಕೆ.ವಿ. ತಿಳಿಸಿದರು. ಯುವವಾಹಿನಿ ಬಂಟ್ವಾಳ ಘಟಕದ…


ಸರಕಾರಿ ಶಾಲಾ ಕಟ್ಟಡ ಪ್ರಗತಿ ವೀಕ್ಷಣೆ

ಬಂಟ್ವಾಳ: ಇಲ್ಲಿನ ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ದತ್ತುಯೋಜನೆಯಡಿ ಸುಮಾರು 1.5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಆರ್. ವೀಕ್ಷಿಸಿದರು….


ವಿಶ್ವಕರ್ಮ ಸಮುದಾಯ ಅವಗಣನೆ ಇಲ್ಲ: ದೇವಳ ಸ್ಪಷ್ಟನೆ

ಬಂಟ್ವಾಳ: ರಾಯಿ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬದಿನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ  ಕೊಯಿಲ ಇಲ್ಲಿ ಹರಕೆ ಬೆಳ್ಳಿ ಆಭರಣಗಳನ್ನು ಹೊರಗಿನವರಿಗೆ ಮಾರಟ ಮಾಡಲು ಅವಕಾಶ ಇಲ್ಲ ಎಂಬುದು ಆಡಳಿತ ಮಂಡಳಿಯ ತೀರ್ಮಾನವಾಗಿದ್ದು ಈ ಷರತ್ತಿನಿಂದಾಗಿ ವಿಶ್ವಕರ್ಮ…


ವಿಶ್ವನಾಥ ನಾಯಕ್ ಅವರಿಗೆ ಪ್ರಶಸ್ತಿ ಪ್ರದಾನ

ಬಂಟ್ವಾಳ: ಇಲ್ಲಿನ ಪಾಣೆಮಂಗಳೂರಿನ ವೈದ್ಯ ಡಾ. ಪಿ. ವಿಶ್ವನಾಥ ನಾಯಕ್ ಅವರ ವೈದ್ಯಕೀಯ ಸೇವೆಯನ್ನು ಗುರುತಿಸಿ ನವ ದೆಹಲಿಯ ಪ್ರಜಾ ಭಾವೈಕ್ಯ ಶಾಂತಿ ಸಂಸ್ಥೆಯು ರಾಷ್ಟ್ರೀಯ ಗೌರವ ಪುರಸ್ಕಾರ  ಘೋಷಿಸಿದ್ದು ನವದೆಹಲಿಯ  ಅಂತರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಕೇಂದ್ರದಲ್ಲಿ…


ಡಿ.4ರಂದು ಮಂಗಳೂರು ಬಿಷಪ್ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ

ಬಂಟ್ವಾಳ: ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಅತೀ ವಂದನೀಯ ಎಲೋಶಿಯಸ್ ಪಾವ್ಲ್ ಡಿಸೋಜ ಅವರ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ ಆಚರಣೆ ಭಾನುವಾರ ಬಂಟ್ವಾಳ ತಾಲೂಕಿನ ಅಗ್ರಾರ್ ಇಗರ್ಜಿಯಲ್ಲಿ ಡಿಸೆಂಬರ್ 4ರಂದು ನಡೆಯಲಿದೆ. ಈ ವಿಷಯವನ್ನು…


ಬಿರುವೆರ್ ಕುಡ್ಲ ಬಂಟ್ವಾಳ ಘಟಕದಿಂದ ಧನಸಹಾಯ

ಬಂಟ್ವಾಳ: ಬಿರುವೆರ್ ಕುಡ್ಲದ ಬಂಟ್ವಾಳ ಘಟಕ ವತಿಯಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದಿರುವ ಕುಶಕುಮಾರ್ ಅವರಿಗೆ 10 ಸಾವಿರ ರೂ. ಧನಸಹಾಯ ನೀಡಲಾಯಿತು. ನವದೆಹಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಯೋಗಸ್ಪರ್ಧೆಯಲ್ಲಿ…