ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ಪಾದೆ ಸಜೀಪಮುನ್ನೂರು ಗ್ರಾಮ ಇದರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 5 ಲ.ರೂ.ಮಂಜೂರಾತಿ ನೀಡಲಾಗಿದೆ.
ಅನುದಾನ ಒದಗಿಸಿ ಕೊಟ್ಟ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಾಗೂ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಇದಕ್ಕಾಗಿ ಶ್ರಮಿಸಿದ ಎ.ಸಿ.ಭಂಡಾರಿ ಅವರಿಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ"
Be the first to comment on "ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ"