ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ಪಾದೆ ಸಜೀಪಮುನ್ನೂರು ಗ್ರಾಮ ಇದರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 5 ಲ.ರೂ.ಮಂಜೂರಾತಿ ನೀಡಲಾಗಿದೆ.
ಅನುದಾನ ಒದಗಿಸಿ ಕೊಟ್ಟ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಾಗೂ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಇದಕ್ಕಾಗಿ ಶ್ರಮಿಸಿದ ಎ.ಸಿ.ಭಂಡಾರಿ ಅವರಿಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…