ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದೈವದ ಸನ್ನಿಧಿ ನವೀಕರಣದ ಬಗ್ಗೆ ಜೀರ್ಣೋದ್ದಾರ ಸಮಿತಿಯ ಪೂರ್ವಭಾವಿ ಸಭೆ ಕುರಿಯಾಳ ದೊಂಬದ ಬಳಿ ವಠಾರದಲ್ಲಿ ಕುರಿಯಾಳ ಕುಟುಂಬಸ್ಥರು ಮತ್ತು ಊರಿನ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದೈವದ ಸನ್ನಿಧಿ ನವೀಕರಣ ಪೂರ್ವಭಾವಿ ಸಭೆ"