ಬಂಟ್ವಾಳ: ಇಲ್ಲಿನ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಎಸ್‌ಜಿಆರ್‌ಎಸ್‌ವೈ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ಉಪಸ್ಥಿತರಿದ್ದರು.