ಟಿಪ್ಪು ಜಯಂತಿ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗೃತಾ ಕ್ರಮವಾಗಿ ಬಿ.ಸಿ.ರೋಡ್ ಕೈಕಂಬದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ಬುಧವಾರ ಸಂಜೆ ಪೊಲೀಸರು ಪಥಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವೃತ್ತ ನಿರೀಕ್ಷ ಮಂಜಯ್ಯ, ಬಂಟ್ವಾಳ ಗ್ರಾಮೀಣ ಠಾಣೆ ಎಸ್ಸೈ ರಕ್ಷಿತ್ ಗೌಡ, ನಗರ ಠಾಣೆ ಎಸ್ಸೈ ನಂದಕುಮಾರ್ ನೇತೃತ್ವ ವಹಿಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…