ಮಧ್ಯಪ್ರದೇಶದ ಮಂದ್ಸೂರ್‌ನಲ್ಲಿ ನಡೆದ ವಿದ್ಯಾಭಾರತಿ ಅಖಿಲ ಭಾರತ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಶ್ರೀರಾಮ ಪ.ಪೂ. ವಿದ್ಯಾಲಯದ ಪ್ರಥಮ ವಾಣಿಜ್ಯ ವಿಭಾಗದ ಹೇಮಂತ್ ಒಂದು ಚಿನ್ನದ ಪದಕ ಮತ್ತು ಎರಡು ಬೆಳ್ಳಿ ಪದಕಗಳನ್ನು ಪಡೆದು ಎಸ್. ಜಿ. ಎಫ್. ಐ ಗೆ (ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ) ಆಯ್ಕೆಯಾಗಿದ್ದಾರೆ.ಅಧೀಶ್ ಕಾರ್ತಿಕ್ ಶೆಟ್ಟಿ ಪ್ರಥಮ ವಾಣಿಜ್ಯ ವಿಭಾಗ ಇವರು ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಪಡೆದಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಖಿಲ ಭಾರತ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ"