ಕಲ್ಲಡ್ಕ

ಅಖಿಲ ಭಾರತ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ

ಮಧ್ಯಪ್ರದೇಶದ ಮಂದ್ಸೂರ್‌ನಲ್ಲಿ  ನಡೆದ ವಿದ್ಯಾಭಾರತಿ ಅಖಿಲ ಭಾರತ  ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಶ್ರೀರಾಮ ಪ.ಪೂ. ವಿದ್ಯಾಲಯದ ಪ್ರಥಮ ವಾಣಿಜ್ಯ ವಿಭಾಗದ ಹೇಮಂತ್  ಒಂದು ಚಿನ್ನದ ಪದಕ ಮತ್ತು ಎರಡು ಬೆಳ್ಳಿ ಪದಕಗಳನ್ನು ಪಡೆದು ಎಸ್. ಜಿ. ಎಫ್. ಐ ಗೆ  (ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ) ಆಯ್ಕೆಯಾಗಿದ್ದಾರೆ.ಅಧೀಶ್ ಕಾರ್ತಿಕ್ ಶೆಟ್ಟಿ ಪ್ರಥಮ ವಾಣಿಜ್ಯ ವಿಭಾಗ ಇವರು ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಪಡೆದಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ