ಬಂಟ್ವಾಳ

ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ

ಬಂಟ್ವಾಳ: ತಾಲೂಕು ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ ನವೆಂಬರ್ 11 ಗುರುವಾರ ಸ೦ಜೆ 3 ಗ೦ಟೆಗೆ ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ನಡೆಯಲಿದೆ.

ಅರಣ್ಯ ಮತ್ತು ಪರಿಸರ ಸಚಿವ ಬಿ.ರಮಾನಾಥ ರೈ ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನೆ ನೆರವೇರಿಸಲಿರುವರು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ  ಯ.ಟಿ .ಖಾದರ್, ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ  ಮೀನಾಕ್ಷಿ ಶಾ೦ತಿಗೋಡು, ದ.ಕ.ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ  ಸಾಹುಲ್ ಹಮೀದ್ , ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ  ಎ೦.ಎಸ್.ಮುಹಮ್ಮದ್ . ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ  ಚ೦ದ್ರಹಾಸ ಕರ್ಕೇರ ಇರಾ,  ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ  ಮಮತಾ ಡಿ.ಎಸ್. ಗಟ್ಟಿ , ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಅಬ್ದುಲ್ ರಝಾಕ್ ಕುಕ್ಕಾಜೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ  ಅಬ್ಬಾಸ್ ಆಲಿ  ಸೇರಿದಂತೆ ಹಲವಾರು ರಾಜಕೀಯ, ಸಾಮಾಜಿಕ ನಾಯಕರು  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts