ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ಷಣ್ಮುಖ ಕಲಾ ತಂಡದ ವತಿಯಿಂದ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ’ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ’ ಕಾರ್ಯಕ್ರಮದಲ್ಲಿ ತಂಡದ ಯುವ ಕಲಾವಿದರನ್ನು ಪತ್ರಕರ್ತ ಗೋಪಾಲ ಅಂಚನ್ ಮತ್ತು ಮೋಹನ್ ಕೆ.ಶ್ರೀಯಾನ್ ರಾಯಿ ಸನ್ಮಾನಿಸಿ ಶುಭ ಹಾರೈಸಿದರು. ಮಹಿಳಾ ತಂಡದ ಆಶಾ ಕೈತ್ರೋಡಿ, ಯಮುನಾ ಕೈತ್ರೋಡಿ ಇದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…