ವಿಟ್ಲ

ಸಾಲೆತ್ತೂರಿನಲ್ಲಿ ಟಿಪ್ಪು ಜಯಂತಿ ಆಚರಣೆ

ಸಾಲೆತ್ತೂರು: ಬದ್ರಿಯಾ ಜುಮಾ ಮಸೀದಿ ಸಾಲೆತ್ತೂರು ಮತ್ತು ಹಯಾತುಲ್ ಇಸ್ಲಾಂ ಮದ್ರಸ ಸಾಲೆತ್ತೂರು ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು.

ಈ ಸಂದರ್ಭಜಮಾಅತ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಮುಸ್ಲಿಯಾರ್ ಸಾಲೆತ್ತೂರು ಧ್ವಜಾಹರೋಣಗೈದರು.

ಜಾಹೀರಾತು

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಮದ್ರಸ ಸದರ್ ಮುಅಲ್ಲಿಂ , ಅಬ್ದುಲ್ ಕಾದರ್ ಯಮಾನಿ ಪ್ರಾಸ್ತಾವಿಕವಾಗಿ ಮಾತನಾಡಿ,ಶುದ್ದ ಮನಸ್ಸಿನಿಂದ ಇತಿಹಾಸವನ್ನು ಓದಿದರೆ ಟಿಪ್ಪು ಸುಲ್ತಾನ್ ಒಬ್ಬ ಅಪ್ಪಟ ದೇಶಪ್ರೇಮಿ, ಏಕಸ್ವರೂಪ ಕಾನೂನು ವಿರುದ್ಧ ಧ್ವನಿ ಎತ್ತುವುದು ಅವಶ್ಯ ಎಂದರು.

ಜಾಹೀರಾತು

ಮುಖ್ಯ ಭಾಷಣವನ್ನು ಮಾಡಿದ ಸಾಲೆತ್ತೂರು ಜುಮಾ ಮಸೀದಿ ಖತೀಬರಾದ ಬಹು ಅಬೂಬಕ್ಕರ್ ಮದನಿ ಸಾಲೆತ್ತೂರು ಟಿಪ್ಪು ಸುಲ್ತಾನ್ ಚರಿತ್ರೆಯನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಯಾಸೀನ್ ಪಾರಾಯಣ  ಮತ್ತು   ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ