ಬಂಟ್ವಾಳ: ತಾಲೂಕು ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ ನವೆಂಬರ್ 11 ಗುರುವಾರ ಸ೦ಜೆ 3 ಗ೦ಟೆಗೆ ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ನಡೆಯಲಿದೆ.
ಅರಣ್ಯ ಮತ್ತು ಪರಿಸರ ಸಚಿವ ಬಿ.ರಮಾನಾಥ ರೈ ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನೆ ನೆರವೇರಿಸಲಿರುವರು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯ.ಟಿ .ಖಾದರ್, ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾ೦ತಿಗೋಡು, ದ.ಕ.ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಾಹುಲ್ ಹಮೀದ್ , ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಎ೦.ಎಸ್.ಮುಹಮ್ಮದ್ . ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚ೦ದ್ರಹಾಸ ಕರ್ಕೇರ ಇರಾ, ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಡಿ.ಎಸ್. ಗಟ್ಟಿ , ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಸೇರಿದಂತೆ ಹಲವಾರು ರಾಜಕೀಯ, ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Be the first to comment on "ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ"