ವಿಟ್ಲ: ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ನಬಾರ್ಡ್ ಆರ್ ಐ ಡಿ ಎಫ್-19 ಯೋಜನೆಯಡಿ ಮಂಜೂರಾದ 3.15 ಕೋಟಿ ರೂಗಳ ಕಟ್ಟಡದ ಶಂಕು ಸ್ಥಾಪನೆ ಶನಿವಾರ ಬೆಳಗ್ಗೆ 10ಕ್ಕೆ ಕೆಮ್ಮಲೆಯಲ್ಲಿ ನಡೆಯಲಿದೆ.
ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ ಶಿಲಾನ್ಯಾಸ ನಡೆಸಲಿದ್ದು, ಮುಖ್ಯ ಅತಿಥಿಗಳಾಗಿ ವಿಟ್ಲ ಮಾಜಿ ಶಾಸಕರುಗಳಾದ ಕೆ ಎಂ ಇಬ್ರಾಹಿಂ, ಪದ್ಮನಾಭ ಕೊಟ್ಟಾರಿ, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೆರಾ, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ್ ವಿಟ್ಲ
ಭಾಗವಹಿಸುವರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
