ವಿಟ್ಲ

ನ.13ರಂದು ಮುಳಿಯದಲ್ಲಿ ಗ್ರಾಮೋದಯ ಸಭೆ

ವಿಟ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಮಾರ್ಗದರ್ಶನದೊಂದಿಗೆ ಗ್ರಾಮ ರಾಜ್ಯವೆಂಬ ಯೋಜನೆ ಜಾರಿಗೆ ಬಂದಿದ್ದು, ಅದಕ್ಕೆ ಪೂರಕವಾದ ಮತ್ತೊಂದು ಯೋಜನೆ ಗ್ರಾಮೋದಯ ಎಂಬ ವಿಶಿಷ್ಟ ಕಲ್ಪನೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದಾರೆ.

ಇದನ್ನು ಅನುಷ್ಠಾನಗೊಳಿಸುವ ಸಲುವಾಗಿ ಮಂಗಳೂರು ಹವ್ಯಕ ಮಂಡಲದ ಕೇಪು ಹವ್ಯಕ ವಲಯದ ವ್ಯಾಪ್ತಿಯ ಮುಳಿಯ ಶಾಲೆಯಲ್ಲಿ ವಿಶೇಷ ಮಾಹಿತಿ ಶಿಬಿರವನ್ನು ನ.13ರಂದು ಅಪರಾಹ್ನ 2.30ಕ್ಕೆ ಆಯೋಜಿಸಲಾಗಿದೆ. ಆದುದರಿಂದ ಸ್ಥಳೀಯ ವ್ಯಾಪ್ತಿಯ ಕೇಪು, ವಿಟ್ಲ, ಕಲ್ಲಡ್ಕ, ಕನ್ಯಾನ, ಬಾಯಾರು, ಕೋಳ್ಯೂರು ಮತ್ತು ಮುಡಿಪು ವಲಯಗಳ ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.