ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ

ಮಂಗಳೂರು: ಸಾಮಾಜಿಕ ತಾಣದಲ್ಲಿ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಅಕ್ಷರ ಇ-ಮ್ಯಾಗಝಿನ್ ನೂತನ ಸಂಪಾದಕ ಮಂಡಳಿ ರಚನೆ ಹಾಗೂ ಸಮಾಲೋಚನಾ ಸಭೆ ಪತ್ರಿಕೆಯ ಕಚೇರಿಯಲ್ಲಿ ನಡೆಯಿತು.

unnamed1

ಪತ್ರಿಕೆಯ ಸಂಪಾದಕ ಬಿ.ಎಸ್. ಮುಹಮ್ಮದ್‌ ಇಸ್ಮಾಈಲ್‌ ಅಧ್ಯಕ್ಷತೆ ವಹಿಸಿ ವಿಷಯ ಮಂಡಿಸಿದರು. ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ ಸಭೆ ಉದ್ಘಾಟಿಸಿದರು. ಪತ್ರಿಕೆಯ ನೂತನ ಸಂಪಾದಕರಾಗಿ ಬಿ.ಎಸ್. ಮುಹಮ್ಮದ್‌ ಇಸ್ಮಾಈಲ್, ಉಪಸಂಪಾದಕರಾಗಿ ಎಂ.ಎಂ. ಮಹ್‌ರೂಫ್‌ ಆತೂರು, ನಿರ್ವಾಹಕರಾಗಿ ಆಶಿಕ್ ಕುಕ್ಕಾಜೆರವರನ್ನುಆಯ್ಕೆ ಮಾಡಲಾಯಿತು.

ಅಕ್ಷರ ಸಾಹಿತ್ಯ ಬಳಗದ ಲುಕ್ಮಾನ್‌ಅಡ್ಯಾರ್, ಬಾಪು ಅಮ್ಮೆಂಬಳ, ನಿಝಾಮ್ ಮಂಚಿ, ನಾಸಿರ್ ಸಜಿಪ ಉಪಸ್ಥಿತರಿದ್ದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*