ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪಟ್ಟಿ ಭಾನುವಾರ ಸಂಜೆ ಪ್ರಕಟಗೊಂಡಿದೆ. ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಬಿಡುಗಡೆಗೊಳಿಸಿದ ಪಟ್ಟಿಯ ವಿವರ ಹೀಗಿದೆ.
ಸಂಗಬೆಟ್ಟು (ಸಾಮಾನ್ಯ) ವಸಂತ ಅಣ್ಣಳಿಕೆ
ಚೆನ್ನೈತೋಡಿ (ಮಹಿಳೆ) ಮಲ್ಲಿಕಾ ಶೆಟ್ಟಿ
ಅಮ್ಟಾಡಿ (ಹಿಂ.ವ.ಎ.) ರಮೇಶ್ ಪೂಜಾರಿ ಬಟ್ಟಾಜೆ
ಕಾವಳಮೂಡೂರು (ಸಾಮಾನ್ಯ) ಕೆ.ಹರಿಶ್ಚಂದ್ರ ಪೂಜಾರಿ
ಕೊಳ್ನಾಡು (ಹಿಂ.ವ.ಬಿ) ಯೋಗೀಶ್ ಆಳ್ವ
ಅಳಿಕೆ (ಮಹಿಳೆ) ಗೀತಾ .ಟಿ.ಶೆಟ್ಟಿ
ಕೆದಿಲ (ಅನುಸೂಚಿತ ಪಂಗಡ) ಜಗದೀಶ್
ಮಾಣಿ (ಸಾಮಾನ್ಯ) ನೇಮಿರಾಜ್ ರೈ
ಕಡೇಶ್ವಾಲ್ಯ (ಸಾಮಾನ್ಯ) ಆರ್.ಚೆನ್ನಪ್ಪ ಕೋಟ್ಯಾನ್
ಪಾಣೆಮಂಗಳೂರು (ಸಾಮಾನ್ಯ) ಅರವಿಂದ ಭಟ್
ತುಂಬೆ (ಅನುಸೂಚಿತ ಜಾತಿ) ವಿಟ್ಠಲ ಸಾಲಿಯಾನ್
ವರ್ತಕರ ಕ್ಷೇತ್ರ : ಬಾಲಕೃಷ್ಣ ಆಳ್ವ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಪಿಎಂಸಿ: ಬಿಜೆಪಿ ಬೆಂಬಲಿತರ ಪಟ್ಟಿ ಪ್ರಕಟ"