ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಬುಧವಾರದವರೆಗೆ ಮುಂದುವರಿಯಲಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲ ವಿದ್ಯಮಾನಗಳಿಗೆ ಸಂಬಂಧಿಸಿ ಅಹಿತಕರ ಘಟನೆ ನಡೆಯದಂತೆ ಮುನ್ಸೂಚನಾ ಕ್ರಮವಾಗಿ ಸೆ.144ರನ್ವಯ ನಿಷೇಧಾಜ್ಞೆ ವಿಧಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ಈ ಆದೇಶ ಹೊರಡಿಸಿದ್ದಾರೆ ಎಂದು ಬಂಟ್ವಾಳ ತಹಸೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದ್ದಾರೆ.
![%e0%b2%95%e0%b2%b2%e0%b3%8d%e0%b2%b2%e0%b2%a1%e0%b3%8d%e0%b2%95](https://i0.wp.com/bantwalnews.com/wp-content/uploads/2016/11/ಕಲ್ಲಡ್ಕ.jpg?resize=640%2C480)
ಕಡತ ಚಿತ್ರ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ"