ಬಂಟ್ವಾಳ

ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಬುಧವಾರದವರೆಗೆ ಮುಂದುವರಿಯಲಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲ ವಿದ್ಯಮಾನಗಳಿಗೆ ಸಂಬಂಧಿಸಿ ಅಹಿತಕರ ಘಟನೆ ನಡೆಯದಂತೆ ಮುನ್ಸೂಚನಾ ಕ್ರಮವಾಗಿ ಸೆ.144ರನ್ವಯ ನಿಷೇಧಾಜ್ಞೆ ವಿಧಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ಈ ಆದೇಶ ಹೊರಡಿಸಿದ್ದಾರೆ ಎಂದು ಬಂಟ್ವಾಳ ತಹಸೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದ್ದಾರೆ.

ಕಡತ ಚಿತ್ರ

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ