ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಲಾರಿಯೊಂದು ಆಟೋ ರಿಕ್ಷಾಕ್ಕೆ ತಾಗಿ ರಸ್ತೆಗೆ ಉರುಳಿ ಕಾಲೇಜು ವಿದ್ಯಾರ್ಥಿನಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಮಾಣಿ ನಿವಾಸಿ ಸ್ಥಳೀಯ ಕಾಲೇಜಿನ ವಿದ್ಯಾರ್ಥಿನಿ ನಝ್ಮೀನ ಗಾಯಗೊಂಡಿದ್ದು, ಈಕೆ ತನ್ನ ತಂದೆ ಜತೆ ಆಟೋ ರಿಕ್ಷಾದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಅವರ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ರಸ್ತೆಗೆ ಉರುಳಿ ಬಿದ್ದಿದೆ. ತಕ್ಷಣವೇ ಸ್ಥಳೀಯರು ರಿಕ್ಷಾವನ್ನು ಮೇಲೆತ್ತಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಆಟೋ ಉರುಳಿ ವಿದ್ಯಾರ್ಥಿನಿಗೆ ಗಾಯ"