ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖಾ ನೂತನ ಕಾರ್ಯದರ್ಶಿಯಾಗಿ ಮುಹಮ್ಮದ್ ಇರ್ಶಾದ್ ಗುಡ್ಡೆಅಂಗಡಿ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಇಸ್ಹಾಕ್ ಫ್ಯಾಶನ್‌ವೇರ್ ಮತ್ತು ಅಬ್ದುಲ್ ಮುತ್ತಲಿಬ್ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಫ್ಯಾಶನ್ ಗೋಲ್ಡ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಂಸ್ಥೆಯ ಆಲಡ್ಕ ಕಛೇರಿಯಲ್ಲಿ ನಡೆದ ಸಭೆಯಲ್ಲಿ ತೆರವಾಗಿದ್ದ ಈ ಹುದ್ದೆಗಳಿಗೆ ಈ ಆಯ್ಕೆ ನಡೆದಿದೆ ಎಂದು ಎಸ್ಕೆಸ್ಸೆಸ್ಸೆಫ್ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಶಾಖಾ ಕಾರ್ಯದರ್ಶಿಯಾಗಿ ಇರ್ಶಾದ್ ಗುಡ್ಡೆಅಂಗಡಿ ಆಯ್ಕೆ"