ಕೈಕುಂಜೆ ರಸ್ತೆ ಅಗಲಗೊಳಿಸಲು ಅಳತೆ

 ಬಿ ಸಿ ರೋಡು : ಬಿ ಸಿ ರೋಡಿನಲ್ಲಿ  ವಾಹನ ದಟ್ಟಣೆಯನ್ನು ಸರಿಪಡಿಸಲು ಮತ್ತು ಪಾರ್ಕಿಂಗ್ ಸಮಸ್ಯೆಯಿಂದ ಮುಕ್ತಿ ಪಡೆಯಲು ಕೈಕುಂಜೆ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿಗೆ ಸಂಬಂಧಿಸಿ ಈಗಾಗಲೇ ಚಿಂತನೆ ನಡೆಸಿದ್ದು  ಜಿಲ್ಲಾಧಿಕಾರಿಯವರು ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದರು.

%e0%b2%b8%e0%b2%a6%e0%b2%be

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಜಗದೀಶ್ , ಬಂಟ್ಟಾಳ ತಹಶೀಲ್ದಾರ್ ಪುರಂದರ ಹೆಗ್ಡೆ . ಮುಖ್ಯಧಿಕಾರಿ ಸುಧಾಕರ್ , ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಆಧಿಕಾರಿ ಸಿಪ್ರಿಯಾನ್ ಮಿರಾಂದ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್, ಕಂದಾಯ ಇಲಾಖೆಯ ಅಧಿಕಾರಿಗಳು ಸಮಾಲೋಚನೆ ನಡೆಸಿದನ್ವಯ ಸೋಮವಾರ ಕಂದಾಯ ಇಲಾಖಾಧಿಕಾರಿಗಳು, ಪುರಸಭಾಧಿಕಾರಿಗಳು ರಸ್ತೆ ಅಗಲಗೊಳಿಸುವ ಅಳತೆ ಕಾರ್ಯ ಕೈಗೊಂಡರು.

ಜಾಹೀರಾತು

ಪುರಸಭೆ ಆರ್. ಒ ಶಿವ ನಾಯ್ಕ್, ಬಿ.ಮೂಡ ಗ್ರಾಮ ಕರಣಿಕರಾದ ಯೋಗಾನಂದ, ಸರ್ವೇಯರ್ ರಾಘವೇಂದ್ರ, ಸುರೇಶ್ ಪಿ, ಲೋಹಿತ್, ಯಶವಂತ, ಸಿಬ್ಬಂದಿ ರವೀಂದ್ರ, ಕಂದಾಯ ಇಲಾಖೆಯ ಸದಾಶಿವ ಕೈಕಂಬ, ಪುರಸಭೆ ಸಿಬ್ಬಂದಿ ರಾಘವೇಂದ್ರ, ನಾಗೇಶ್ ಅಳತೆ ಕಾರ್ಯದಲ್ಲಿ ಪಾಲ್ಗೊಂಡರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕೈಕುಂಜೆ ರಸ್ತೆ ಅಗಲಗೊಳಿಸಲು ಅಳತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*