ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖಾ ನೂತನ ಕಾರ್ಯದರ್ಶಿಯಾಗಿ ಮುಹಮ್ಮದ್ ಇರ್ಶಾದ್ ಗುಡ್ಡೆಅಂಗಡಿ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಇಸ್ಹಾಕ್ ಫ್ಯಾಶನ್‌ವೇರ್ ಮತ್ತು ಅಬ್ದುಲ್ ಮುತ್ತಲಿಬ್ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಶಾಖಾಧ್ಯಕ್ಷ ಮುಹಮ್ಮದ್ ಹನೀಫ್ ಫ್ಯಾಶನ್ ಗೋಲ್ಡ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಂಸ್ಥೆಯ ಆಲಡ್ಕ ಕಛೇರಿಯಲ್ಲಿ ನಡೆದ ಸಭೆಯಲ್ಲಿ ತೆರವಾಗಿದ್ದ ಈ ಹುದ್ದೆಗಳಿಗೆ ಈ ಆಯ್ಕೆ ನಡೆದಿದೆ ಎಂದು ಎಸ್ಕೆಸ್ಸೆಸ್ಸೆಫ್ ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…