ಬಂಟ್ವಾಳ: ತಾಲೂಕು ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ನವೆಂಬರ್ 18ರಂದು ನಡೆಯಲಿದೆ.
ಬೆಳಗ್ಗೆ 10ಕ್ಕೆ ತಾಪಂನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಜಮಾಬಂದಿ ನಿರ್ವಹಣಾಧಿಕಾರಿಯಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಡೆಸಿಕೊಡಲಿದ್ದಾರೆ.
ಸಭೆಯಲ್ಲಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಭಾಗವಹಿಸಿ ತಮ್ಮ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಕಾರ್‍ಯಕ್ರಮವನ್ನು ಯಶಸ್ವಿಗೊಳಿಸಲು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "18ಕ್ಕೆ ಬಂಟ್ವಾಳ ತಾಪಂ ಜಮಾಬಂದಿ"