ಬಂಟ್ವಾಳ: ಈಚರ್ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಪೆರ್ನೆ ಸಮೀಪದ ದೋರ್ಮೆ ಮೈರಕಟ್ಟೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರಿಸುತ್ತಿದ್ದ ಲಾರಿ ಮತ್ತು ಉಪ್ಪಿನಂಗಡಿಯಿಂದ ಕಲ್ಲಡ್ಕ ಕಡೆಗೆ ಸಂಚಾರಿಸುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ರಮಾನಿಸಲಾಗಿದೆ. ಗಾಯಾಳುಗಳ ಹೆಸರು, ವಿಳಾಸ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…