ಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟ

ಬಂಟ್ವಾಳ: ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 33ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿದ ಪ್ರೊ ಕಬಡ್ಡಿ ಮಾದರಿಯ ಕೋಟಿ-ಚೆನ್ನಯ ಚಿನ್ನದ ಪದಕ ಪುರುಷರ ಕಬಡ್ಡಿ ಪಂದ್ಯಾಟದ 60 ಕೆ.ಜಿ. ವಿಭಾಗದಲ್ಲಿ ಸೆವೆನ್ ಸ್ಟಾರ್ ಕಲ್ಪನೆ ತಂಡ ಮತ್ತು ಮುಕ್ತ ವಿಭಾಗದಲ್ಲಿ ಜೆ.ಕೆ ಕಬಡ್ಡಿ ಅಕಾಡೆಮಿ ಕಾಸರಗೋಡು ತಂಡ ಪ್ರಥಮ ಸ್ಥಾನ ಗಳಿಸಿದೆ.

kabaddi-result

ಇತರ ಫಲಿತಾಂಶಗಳ ವಿವರ: 60 ಕೆ.ಜಿ. ವಿಭಾಗ – ದ್ವಿತೀಯ- ಎಸ್.ವಿ.ಆರ್. ಮಂಗಳೂರು, ತೃತೀಯ-ಸ್ವಾಮಿ ಕೊರಗಜ್ಜ , ಕೊಕ್ಕಡ, ಚತುರ್ಥ-ರಾಮಾಂಜನೇಯ ಎರ್ಮಾಳು ಬಡಾ ಉಡುಪಿ, ಮುಕ್ತ ವಿಭಾಗ-ದ್ವಿತೀಯ- ವರುಣ್ ಟ್ರಾವೆಲ್ಸ್,ಬೆಳ್ತಂಗಡಿ, ತೃತೀಯ-ಆಳ್ವಾಸ್ ಮೂಡಬಿದಿರೆ, ಚತುರ್ಥ-ಗೋಪಾಲಕೃಷ್ಣ,ತೆಕ್ಕಾರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪುಂಜಾಲಕಟ್ಟೆ ಕಬಡ್ಡಿ ಫಲಿತಾಂಶ ಪ್ರಕಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*