ಬಂಟ್ವಾಳ: ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಗುರುವಾರದ ಕಾರ್ಯಕ್ರಮ ಹೀಗಿದೆ.
ಬೆಳಗ್ಗೆ 9.30ಕ್ಕೆ ಸರಪಾಡಿ ಮಠದಬೆಟ್ಟು ಮಹಾಮ್ಮಾಯಿ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ. 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಕನಕದಾಸ ಜಯಂತಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಿಕೆ. ಸಂಜೆ 5.30ಕ್ಕೆ ಮಂಗಳೂರು ಮಂಗಳೂರು ಸುರತ್ಕಲ್ ವಿದ್ಯಾದಾಯಿನೀ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಿಕೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಮಾನಾಥ ರೈ ಇಂದಿನ ಕಾರ್ಯಕ್ರಮ"