ಬಂಟ್ವಾಳ: ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ವತಿಯಿಂದ ತೂಕ ಮತ್ತು ಅಳತೆ ಸಾಧನಗಳ 2o16ನೇ ಸಾಲಿನ ವಾರ್ಷಿಕ ಸತ್ಯಾಪನಾ ಮುದ್ರೆ ಶಿಬಿರವು ಫರಂಗಿಪೇಟೆಯ ಹಳೆರಸ್ತೆಯ ಸೊಸೈಟಿ ಬಳಿ ನ.22 ರಿಂದ ನ.30ರವರೆಗೆ ನಡೆಯಲಿದೆ. ಫರಂಗಿಪೇಟೆ ಶಿಬಿರ ವ್ಯಾಪ್ತಿಯಲ್ಲಿನ ಫರಂಗಿಪೇಟೆ, ಮೇರಮಜಲು, ಕುರ್ನಾಡು, ಮುಡಿಪು, ಫಜೀರು, ಪುದು, ಬೆಂಜನಪದವು, ತುಂಬೆ, ಹೂಹಾಕುವ ಕಲ್ಲು, ಕೈರಂಗಳ, ಮೊಂಟೆಪದವು, ತೌಡುಗೋಳಿ, ಮೂಳುರು ವ್ಯಾಫ್ತಿಯ ವ್ಯಾಪರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ ಮತ್ತು ಅಳತೆ ಸಾಧನಗಳನ್ನು ಶಿಬಿರಕ್ಕೆ ಹಾಜರುಪಡಿಸಿ ಮುದೆ ಹಾಕಿಸುವಂತೆ ಕಚೇರಿಯ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಾರ್ಷಿಕ ಸತ್ಯಾಪನಾ ಮುದ್ರೆ ಶಿಬಿರ"