ವಿಟ್ಲ: ನೇರೋಳು ಮೂಲೆಯಲ್ಲಿ ಸ್ಥಳೀಯ ನಿವಾಸಿ 60 ವರ್ಷದ ಈಶ್ವರ ನಾಯ್ಕ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬುಧವಾರ ಮನೆಯಿಂದ ತೆರಳಿದ್ದು, ಬಳಿಕ ಮರಳಿ ಬಂದಿರಲಿಲ್ಲ. ಪುತ್ರಿಯ ಮನೆಗೆ ತೆರಳಿರಬಹುದೆಂದು ಮನೆಯವರು ಹುಡುಕುವ ಪ್ರಯತ್ನ ಮಾಡಿರಲಿಲ್ಲ. ಇವರ ಮನೆಯ ಪಕ್ಕದಲ್ಲಿ ಹೊಸ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅಲ್ಲಿಗೆ ಬಂದ ಕೆಲಸದವರು ಗುಡ್ಡಕ್ಕೆ ಹುಲ್ಲು ತರಲು ತೆರಳಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…