ಬಂಟ್ವಾಳ

ವಿಜ್ಞಾನ ವಸ್ತು ಪ್ರದರ್ಶನ -ದೇವಮಾತಾ ಹೈಸ್ಕೂಲಿನ ಇಬ್ಬರು ರಾಜ್ಯಮಟ್ಟಕ್ಕೆ

ಬಂಟ್ವಾಳ: ಬೆಂಗಳೂರಿನ ರಾಜ್ಯ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಿಂದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ ನಡೆಯಿತು.

ಇದರಲ್ಲಿ ಅಮ್ಟೂರಿನ ದೇವ ಮಾತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಯಶಸ್ ಶೆಟ್ಟಿ ಹಾಗೂ  ಪ್ರೇಮ್ ರೋಹನ್ ಡಿ’ಸೋಜ ಇವರು ಜೊತೆಗೂಡಿ ” ಸಾರಿಗೆ ಮತ್ತು ಸಂಪರ್ಕ ” ವಿಷಯವಾಗಿ ಪ್ರದರ್ಶಿಸಿದ ಮಾದರಿಯು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ