ಬಂಟ್ವಾಳ

ಕೈಕಂಬದಲ್ಲಿ ರಸ್ತೆ ಅಗಲೀಕರಣ ಪ್ರಗತಿ

ಬಂಟ್ವಾಳ: ಕೈಕಂಬದಲ್ಲಿ ಬಸ್ ಬೇ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರಯ್ಯ, ಸಹಾಯಕ ಉಪ ನಿರೀಕ್ಷಕರಾದ ಬಾಲಕೃಷ್ಣ ಗೌಡ ಮೊದಲಾದವರು ಈ ಸಂದರ್ಭ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

 

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts