ಬಂಟ್ವಾಳ: ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಶುಕ್ರವಾರದ ಕಾರ್ಯಕ್ರಮ ಹೀಗಿದೆ.
ಬೆಳಗ್ಗೆ 9.30ಕ್ಕೆ ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ, 10.30– ಮಂಗಳೂರು ನೆಹರು ಮೈದಾನದಲ್ಲಿ 63ನೇ ಅಖಿಲ ಭಾರತ ಸಹಕಾರ ಸಪ್ತಾಹ 2016 ಇದರ ಉದ್ಘಾಟನಾ ಸಮಾರಂಭ