ಬಂಟ್ವಾಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಮಂಗಳೂರಿನ ಹೋಟೇಲ್ ವುಡ್ ಲ್ಯಾಂಡ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಲೋಕೇಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಜರಗಿತು.
ರಾಜ್ಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಮಮತಾ ಜಿಲ್ಲಾ ಕಾರ್ಮಿಕ ವಿಭಾಗದ ಪದಾಧಿಕಾರಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಕೆ.ಎಸ್.ಅಮೀರ್ ಅಹ್ಮದ್ ತುಂಬೆ , ರಾಜ್ಯ ಕಾರ್ಯದರ್ಶಿ ಮಹಮ್ಮದ್ ರಫಿ, ಜಿಲ್ಲಾ ಉಪಾಧ್ಯಕ್ಷರಾದ ಎಮ್ಮೆಕೆರೆ ಸಲಾಂ, ಮಹಮ್ಮದ್ ಹನೀಫ್, ಕಾನೂನು ಸಲಹೆಗಾರ ನವೀನ್ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಪೂಜಾರಿ ರಾಮಲ್ ಕಟ್ಟೆ, ಮಾಜಿ ಜಿ.ಪಂ.ಸದಸ್ಯ ಎಸ್.ಅಬ್ಬಾಸ್ ಮತ್ತಿತರರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…