ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ವಿಟ್ಲ ಜೆಸಿಐ ವತಿಯಿಂದ ಗೀತ ಸಾಹಿತ್ಯ ವೈಭವ ಕಾರ್ಯಕ್ರಮ ನಡೆಸಲಾಯಿತು. ಬೊಳಂತಿಮೊಗರು ಶಾಲೆಯ ಅಧ್ಯಾಪಕ ವಿಠಲ್ ನಾಯಕ್ ಕಾರ್ಯಕ್ರಮ ನಡೆಸಿಕೊಟ್ಟರು. ವಿಟ್ಲ ಜೇಸಿಐ ಅಧ್ಯಕ್ಷ ಬಾಬು ಕೆ ವಿ ಹಾಗೂ ಸದಸ್ಯರು, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾಯರ ಸ್ಮೃತಿ ಕೃತಿ – ಕಲಾಶ್ರೀಧರ ಪುಸ್ತಕ ವಿಮರ್ಶೆ (more…)