ಬಂಟ್ವಾಳ

ಮಂಚಿಸೈಟ್ ನಲ್ಲಿ ಮಕ್ಕಳ ದಿನಾಚರಣೆ

ಮಂಚಿ: ಮಂಚಿ ಸೈಟ್ ಅಂಗನವಾಡಿ ಕೇಂದ್ರದಲ್ಲಿ ಕಾಡಂಗಡಿ ಮತ್ತು ಮಂಚಿಸೈಟ್ ಅಂಗನವಾಡಿ ಕೇಂದ್ರಗಳ  ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್,  ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸಾಲಿ, ಗ್ರಾಮ ಪಂಚಾಯತ್ ಸದಸ್ಯರಾದ ಬದ್ರುದ್ದೀನ್ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸುಧಾ ಜೋಷಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೇಲ್ವಿಚಾರಕಿ ಗುಣವತಿ ಸ್ವಾಗತಿಸಿದರು.

ಜಾಹೀರಾತು

ಮಕ್ಕಳಿಗೆ ವಿವಿಧ ಸ್ಪರ್ಧೆಗಳಿದ್ದು ಬಹುಮಾನ ನೀಡಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಪೋಷಕರು, ಸ್ತ್ರೀಶಕ್ತಿ ಸದಸ್ಯರು, ಆಶಾ ಕಾರ್ಯಕರ್ತೆ ಉಪಸ್ಥಿತರಿದ್ದರು. ಕಾರ್ಯಕರ್ತೆ ಶರ್ಮಿಳಾ ಕಾರ್ಯಕ್ರಮ ನಿರೂಪಿಸಿ,ಕಾರ್ಯಕರ್ತೆ ಪ್ರೇಮ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ