ಬಂಟ್ವಾಳ: ಅಪಹರಣ ಪ್ರಕರಣಗಳಿಗೆ ಸಂಬಂಧಿಸಿ ಇದುವರೆಗೂ ಪ್ರಕರಣಗಳು ದಾಖಲಾಗಿಲ್ಲ. ಸಾರ್ವಜನಿಕರು ಈ ಬಗ್ಗೆ ಕಪೋಲಕಲ್ಪಿತ ಸುದ್ದಿಗಳನ್ನು ನಂಬುವುದು ಬೇಡ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಭೂಷಣ್ ಬೊರಸೆ ಸ್ಪಷ್ಟಪಡಿಸಿದ್ದಾರೆ.
ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಯಾವ ಗ್ಯಾಂಗುಗಳು ಕಾರ್ಯಾಚರಣೆ ನಡೆಸುವ ಬಗ್ಗೆ ಪೋಲೀಸರಿಗೆ ಮಾಹಿತಿ ಇಲ್ಲ. ಅಂಥದ್ದೇನಾದರೂ ಇದ್ದರೆ ಪೊಲೀಸರಿಗೆ ಮಾಹಿತಿ ನೀಡಿ, ವದಂತಿಗಳಿಗೆ ಕಿವಿಗೊಡಬೇಡಿ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)