ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿಯವರು ನ.21ರಿಂದ 25ರ ತನಕ ಪುಣೆ ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರವು ಪುಣೆ ಹಾಗೂ ಅಹಮದ್‌ನಗರಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸದ್ರಿ ದಿನಗಳಲ್ಲಿ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…