ಅಪುಲ್ ಇರಾಗೆ ರಾಷ್ಟ್ರಮಟ್ಟದ ಪ್ರಶಸ್ತಿ

%e0%b2%85%e0%b2%aa%e0%b3%81%e0%b2%b2

ಮುಂಬೈಯ ಫುಲ್ ಫ್ರೇಮ್ ಫೋಟೋಕ್ಲಬ್ ಆಯೋಜಿಸಿದ ಫಸ್ಟ್ ಫುಲ್ ಫ್ರೇಮ್ ಡಿಜಿಟಲ್ ಸಲೂನ್ 2016 ರಾಷ್ಟ್ರ ಮಟ್ಟದ ಫೋಟೋ ಸ್ಪರ್ಧೆಯ ಪ್ರತ್ಯೇಕ ನಾಲ್ಕು ವಿಭಾಗಗಳಲ್ಲಿ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಪ್ರತಿಭಾವಂತ ಛಾಯಾಗ್ರಾಹಕ ಅಪುಲ್ ಇರಾ ಚಿತ್ರಗಳಿಗೆ  ನಾಲ್ಕು  ಪ್ರಶಸ್ತಿ ಲಭಿಸಿದೆ.

ಮೋನೋಕ್ರೊಮ್ ವುಮೆನ್  ಥೀಮ್  ವಿಭಾಗದಲ್ಲಿ ಬೆಳ್ಳಿ ಪದಕ , ಫೋಟೋ  ಟ್ರಾವೆಲ್ ವಿಭಾಗದಲ್ಲಿ ಬೆಳ್ಳಿ ಮತ್ತು ಸರ್ಟಿಫಿಕೇಟ್ ಆಫ್ ಮೆರಿಟ್ ಹಾಗು ಪೀಪಲ್ ಕಲರ್ ವಿಭಾಗದಲ್ಲಿ ಸರ್ಟಿಫಿಕೇಟ್ ಲಭಿಸಿದೆ .

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಪುಲ್ ಇರಾಗೆ ರಾಷ್ಟ್ರಮಟ್ಟದ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*