ಮಾಣಿ ಸಮೀಪ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಸೋಮವಾರ ಸಂಭವಿಸಿದೆ. ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದ ಪಿಕಪ್ ಚಾಲಕ ಯಾವುದೇ ಗಾಯವಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್"