ಇರಾ: ಇರಾ ಪರಪ್ಪು ಆಝಾದ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ನಡೆಯಿತು.
ಸುಮಾರು ಎಪ್ಪತ್ತು ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಿತು. ಜಮಾನ್ ಕಲ್ಲಡ್ಕ ವಿಜೇತ ತಂಡವಾಯಿತು.
ಖಲೀಲ್ ಜಮಾನ್ ಕಲ್ಲಡ್ಕ ಬೆಸ್ಟ್ ಬೌಲರ್ ಮತ್ತು ಜಕಾರಿಯಾ ಸುರಿಬೈಲ್ ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿ ಪಡೆದರು. ರಶೀದ್ ಬಾಬಾ ಆಲ್ ರೌಂಡರ್, ಶೈನಿಂಗ್ ಸ್ಟಾರ್ ಸುರಿಬೈಲ್ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹೊನಲು ಬೆಳಕಿನ ಕ್ರಿಕೆಟ್"