ಬಂಟ್ವಾಳ: ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ಹೊಣೆ ಹೊತ್ತ ಗಾರ್ಗಿ ಜೈನ್ ಅವರಿಗೆ ಕನ್ನಡ ಬರೋಲ್ಲ. ಹೀಗಾಗಿ ಕಸ ವಿಲೇವಾರಿ ಕುರಿತ ಮಂಗಳವಾರ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಹಿಂದಿ ಭಾಷೆಯಲ್ಲೇ ಸದಸ್ಯರು ಮಾತನಾಡಬೇಕಾಯಿತು.
ಕಸ ವಿಲೇವಾರಿ ತ್ಯಾಜ್ಯ ಎಸೆಯುವ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಹಿಂದಿ ಭಾಷೆಯಲ್ಲಿ ಪುರಸಭೆ ಮೀಟಿಂಗ್"