ಬಂಟ್ವಾಳ: ಬಿ.ಎ. ಕಾಲೋನಿ ತುಂಬೆಯಲ್ಲಿ ತುಂಬೆ ಕಾಂಗ್ರೆಸ್ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಿಸಾರ್ ಅಹ್ಮದ್ ವಹಿಸಿದ್ದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ರಶೀದ್, ಉಪಾಧ್ಯಕ್ಷರಾಗಿ ಶರೀಫ್, ಕಾರ್ಯದರ್ಶಿಯಾಗಿ ಇರ್ಫ್ರಾಝ್ ಜೊತೆ ಕಾರ್ಯದರ್ಶಿಯಾಗಿ ರಶೀದ್ ಕೆ.ಟಿ., ಖಜಾಂಜಿಯಾಗಿ ಅಝೀಝ್, ಸೈಫುದ್ದೀನ್ ಅವರನ್ನು ನೇಮಕ ಮಾಡಲಾಯಿತು. ಪದಾಧಿಕಾರಿಗಳಾಗಿ ಅಬ್ದುಲ್ ರಶೀದ್, ಇಮ್ತಿಯಾಝ್ ಅಲ್ಫಾ, ಹಬೀಬ್ ತುಂಬೆ, ಶರೀಫ್ ಸಜಿಪ, ರಶೀದ್ ಕೆ.ಟಿ., ಫಯಾಝ್, ಹರ್ಷಾದ್, ಎ.ಕೆ.ಅಬೂಬಕರ್, ಇಸಾಕ್ ತುಂಬೆ, ರಹೀಂ ಅಝೀಝ್ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎ.ಕೆ. ಅಬೂಬಕರ್ ಸ್ವಾಗತಿಸಿ ವಂಧಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ತುಂಬೆ ಕಾಂಗ್ರೆಸ್ ಕಚೇರಿ ಉದ್ಘಾಟನೆ"