ಬಂಟ್ವಾಳ: ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ನರಹರಿ ಪರ್ವತ ದೇವಸ್ಥಾನದಲ್ಲಿ 27ರಿಂದ 28ರತನಕ ದೀಪೋತ್ಸವ ಮತ್ತು ತೀರ್ಥ ಸ್ನಾನ ಕಾರ್ಯಕ್ರಮ ನಡೆಯಲಿದೆ.
27ರಂದು ಸಂಜೆ ಗಂಟೆ 7ರಿಂದ ಮಂಗಳೂರಿನ ಕೆ.ವಿ.ರಮಣ್ ನಿರ್ದೇಶನದ ಮೂಡುಬಿದ್ರೆ ನಾಟ್ಯಾಯನ ತಂಡದಿಂದ ಸಂಗೀತ ನೃತ್ಯ ಸಂಸ್ಕೃತಿಗಳ ವಿಶಿಷ್ಟ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನರಹರಿ ಪರ್ವತ: 27ರಿಂದ ದೀಪೋತ್ಸವ, ತೀರ್ಥ ಸ್ನಾನ"