ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್‌ನ 100 ಬಾಪೂಜಿ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನ.21ರಂದು ಪೆರಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್‌ನ ಅಧ್ಯಕ್ಷೆ ಪುಷ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾದವ ಮಾವೆ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಕುಶಾಲ ಎಂ, ಪೆರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗುಲಾಬಿ ಹಾಗೂ ಪಂಚಾಯತ್‌ನ ಸದಸ್ಯರು ಮತ್ತು ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಾಪೂಜಿ ಸೇವಾ ಕೇಂದ್ರ ಉದ್ಘಾಟನೆ"