ಫರಂಗಿಪೇಟೆ

ತುಂಬೆ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಬಂಟ್ವಾಳ: ಬಿ.ಎ. ಕಾಲೋನಿ ತುಂಬೆಯಲ್ಲಿ ತುಂಬೆ ಕಾಂಗ್ರೆಸ್ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಿಸಾರ್ ಅಹ್ಮದ್ ವಹಿಸಿದ್ದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು‌.

ಅಧ್ಯಕ್ಷರಾಗಿ ಅಬ್ದುಲ್ ರಶೀದ್, ಉಪಾಧ್ಯಕ್ಷರಾಗಿ ಶರೀಫ್, ಕಾರ್ಯದರ್ಶಿಯಾಗಿ  ಇರ್ಫ್ರಾಝ್ ಜೊತೆ ಕಾರ್ಯದರ್ಶಿಯಾಗಿ  ರಶೀದ್ ಕೆ.ಟಿ., ಖಜಾಂಜಿಯಾಗಿ ಅಝೀಝ್, ಸೈಫುದ್ದೀನ್ ಅವರನ್ನು ನೇಮಕ ಮಾಡಲಾಯಿತು. ಪದಾಧಿಕಾರಿಗಳಾಗಿ ಅಬ್ದುಲ್ ರಶೀದ್, ಇಮ್ತಿಯಾಝ್ ಅಲ್ಫಾ, ಹಬೀಬ್ ತುಂಬೆ, ಶರೀಫ್ ಸಜಿಪ, ರಶೀದ್ ಕೆ.ಟಿ., ಫಯಾಝ್, ಹರ್ಷಾದ್, ಎ.ಕೆ.ಅಬೂಬಕರ್, ಇಸಾಕ್ ತುಂಬೆ, ರಹೀಂ ಅಝೀಝ್ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎ.ಕೆ.   ಅಬೂಬಕರ್  ಸ್ವಾಗತಿಸಿ ವಂಧಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts