ಬಂಟ್ವಾಳ: ಕಲ್ಪವೃಕ್ಷ ತೆಂಗು ಉತ್ಪಾದಕರ ಫೆಡರೇಶನ್ ತೆಂಗು ಉತ್ಪಾದಕರ ಫೆಡರೇಶನ್ ಹಾಗೂ ದ.ಕ. ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ರೈತರಿಗೆ ಮಾಹಿತಿ ಮತ್ತು ಸಭೆ ಮೇಲ್ಕಾರಿನ ಬಿರ್ವ ಸೆಂಟರ್ ನಲ್ಲಿ ನಡೆಯಿತು.
ಕಲ್ಪವೃಕ್ಷ ತೆಂಗು ಉತ್ಪಾದಕರ ಫೆಡರೇಶನ್ ತೆಂಗು ಉತ್ಪಾದಕರ ಫೆಡರೇಶನ್ ಹಾಗೂ ದ.ಕ. ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ರೈತರಿಗೆ ಮಾಹಿತಿ ಮತ್ತು ಸಭೆಯಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿದರು.
ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ತೋಟಗಾರಿಕಾ ಇಲಾಖಾ ಉಪನಿರ್ದೇಶಕ ಎಚ್.ಆರ್.ಯೋಗೀಶ್, ಪ್ರಭಾರ ಸಹಾಯ ಕೃಷಿ ನಿರ್ದೇಶಕ ದಿನೇಶ್, ಮಂಗಳೂರು ಕೃಷಿ ವಿಧಾನ ತೋಟಗಾರಿಕಾ ವಿಜ್ಞಾನಿ ರವೀಂದ್ರ ಎಸ್ ಪಾಟೀಲ್ ರೈತರಿಗೆ ಮಾಹಿತಿ ನೀಡಿದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾರವರನ್ನು ಫೆಡರೇಶನ್ ವತಿಯಿಂದ ಸನ್ಮಾನಿಸಲಾಯಿತು.
ಜಾಹೀರಾತು
ತಾ.ಪಂ.ಸದಸ್ಯ ಸಂಜೀವ ಪೂಜಾರಿ, ಪದ್ಮನಾಭ ಭಟ್ ಎಂ., ಯೂಸುಫ್ ಕರಂದಾಡಿ, ಸೀತಾರಾಮ ಶೆಟ್ಟಿ ಪಜೀರು ಉಪಸ್ಥಿತರಿದ್ದರು. ಫೆಡರೇಶನ್ ಅಧ್ಯಕ್ಷ ಎಸ್.ಅಬ್ಬಾಸ್ ಸ್ವಾಗತಿಸಿದರು. ಎಂ.ಸುಬ್ರಹ್ಮಣ್ಯ ಭಟ್ ವರದಿ ವಾಚಿಸಿದರು. ಪದ್ಮನಾಭ ನರಿಂಗಾಣ ವಂದಿಸಿ, ಎಂ.ವೆಂಕ್ರಮಣ ಭಟ್ ಕಾರ್ಯಕ್ರಮ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ತೆಂಗು ಉತ್ಪಾದಕರ ಫೆಡರೇಶನ್ ನಿಂದ ರೈತರಿಗೆ ಮಾಹಿತಿ"
Be the first to comment on "ತೆಂಗು ಉತ್ಪಾದಕರ ಫೆಡರೇಶನ್ ನಿಂದ ರೈತರಿಗೆ ಮಾಹಿತಿ"