ಕಲ್ಲಡ್ಕ

ತೆಂಗು ಉತ್ಪಾದಕರ ಫೆಡರೇಶನ್ ನಿಂದ ರೈತರಿಗೆ ಮಾಹಿತಿ

ಬಂಟ್ವಾಳ: ಕಲ್ಪವೃಕ್ಷ ತೆಂಗು ಉತ್ಪಾದಕರ ಫೆಡರೇಶನ್ ತೆಂಗು ಉತ್ಪಾದಕರ ಫೆಡರೇಶನ್ ಹಾಗೂ ದ.. ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ರೈತರಿಗೆ ಮಾಹಿತಿ ಮತ್ತು ಸಭೆ ಮೇಲ್ಕಾರಿನ ಬಿರ್ವ ಸೆಂಟರ್ ನಲ್ಲಿ ನಡೆಯಿತು.

ಕಲ್ಪವೃಕ್ಷ ತೆಂಗು ಉತ್ಪಾದಕರ ಫೆಡರೇಶನ್ ತೆಂಗು ಉತ್ಪಾದಕರ ಫೆಡರೇಶನ್ ಹಾಗೂ ದ.ಕ. ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ರೈತರಿಗೆ ಮಾಹಿತಿ ಮತ್ತು ಸಭೆಯಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿದರು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ತೋಟಗಾರಿಕಾ ಇಲಾಖಾ ಉಪನಿರ್ದೇಶಕ  ಎಚ್.ಆರ್.ಯೋಗೀಶ್, ಪ್ರಭಾರ ಸಹಾಯ ಕೃಷಿ ನಿರ್ದೇಶಕ ದಿನೇಶ್, ಮಂಗಳೂರು ಕೃಷಿ ವಿಧಾನ ತೋಟಗಾರಿಕಾ ವಿಜ್ಞಾನಿ ರವೀಂದ್ರ ಎಸ್ ಪಾಟೀಲ್ ರೈತರಿಗೆ ಮಾಹಿತಿ ನೀಡಿದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾರವರನ್ನು ಫೆಡರೇಶನ್ ವತಿಯಿಂದ ಸನ್ಮಾನಿಸಲಾಯಿತು.

ಜಾಹೀರಾತು

ತಾ.ಪಂ.ಸದಸ್ಯ ಸಂಜೀವ ಪೂಜಾರಿ, ಪದ್ಮನಾಭ ಭಟ್ ಎಂ., ಯೂಸುಫ್ ಕರಂದಾಡಿ, ಸೀತಾರಾಮ ಶೆಟ್ಟಿ ಪಜೀರು ಉಪಸ್ಥಿತರಿದ್ದರು. ಫೆಡರೇಶನ್ ಅಧ್ಯಕ್ಷ ಎಸ್.ಅಬ್ಬಾಸ್ ಸ್ವಾಗತಿಸಿದರು. ಎಂ.ಸುಬ್ರಹ್ಮಣ್ಯ ಭಟ್ ವರದಿ ವಾಚಿಸಿದರು. ಪದ್ಮನಾಭ ನರಿಂಗಾಣ ವಂದಿಸಿ, ಎಂ.ವೆಂಕ್ರಮಣ ಭಟ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ