ಬಂಟ್ವಾಳ: ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ನರಹರಿ ಪರ್ವತ ದೇವಸ್ಥಾನದಲ್ಲಿ 27ರಿಂದ 28ರತನಕ ದೀಪೋತ್ಸವ ಮತ್ತು ತೀರ್ಥ ಸ್ನಾನ ಕಾರ್ಯಕ್ರಮ ನಡೆಯಲಿದೆ.
27ರಂದು ಸಂಜೆ ಗಂಟೆ 7ರಿಂದ ಮಂಗಳೂರಿನ ಕೆ.ವಿ.ರಮಣ್ ನಿರ್ದೇಶನದ ಮೂಡುಬಿದ್ರೆ ನಾಟ್ಯಾಯನ ತಂಡದಿಂದ ಸಂಗೀತ ನೃತ್ಯ ಸಂಸ್ಕೃತಿಗಳ ವಿಶಿಷ್ಟ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…