ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ ಡಿ. 3ರಂದು ಪೂರ್ವಾಹ್ನ 11 ಗಂಟೆಗೆ ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆ ತಿಳಿಸಿದೆ.
ಜಿಲ್ಲಾ , ತಾಲೂಕು ಮಟ್ಟದ ಜನ ಪ್ರತಿನಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬಂಟ್ವಾಳ ತಾಲೂಕು ಕಚೇರಿಯಲ್ಲಿ ಸ್ಥಾಪಿಸಿರುವ ವಿಶೇಷ ಕೌಂಟರ್‌ನಲ್ಲಿ ಮುಂಚಿತವಾಗಿ ಸಲ್ಲಿಸಲು ಪ್ರಕಟನೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…